ಬಾಲಿವುಡ್'It Was Scripted': 'ದೇಶದಲ್ಲಿ ಈಗ ಶಾಂತಿಯ ಅನುಭವವಾಗುತ್ತಿಲ್ಲ' ಹೇಳಿಕೆಗೆ ಸಂಜಯ್ ದತ್ ಸ್ಪಷ್ಟನೆ!
ಯಾವುದೇ ವ್ಯಕ್ತಿ, ಸಮುದಾಯ ಅಥವಾ ಸಂಸ್ಥೆಯ ಭಾವನೆಗಳಿಗೆ ನೋವುಂಟು ಮಾಡುವುದು, ಅವಮಾನಿಸುವುದು ಅಥವಾ ಅಗೌರವ ತೋರುವುದು ನನ್ನ ಉದ್ದೇಶವಾಗಿರಲಿಲ್ಲ ಎಂಬುದನ್ನು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದಿದ್ದಾರೆ.