ರಾಜ್ಯಬೆಳಗಾವಿ : ಮಾಜಿ ಶಾಸಕ, ಎಂಇಎಸ್ ಮುಖಂಡ ಸಂಭಾಜಿ ಪಾಟೀಲ್ ನಿಧನ
ಮಾಜಿ ಶಾಸಕ, ಎಂಇಎಸ್ ಮುಖಂಡ ಸಂಭಾಜಿ ಪಾಟೀಲ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಂಭಾಜಿ ಪಾಟೀಲ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ , ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.