ವಿದೇಶ'ನ್ಯೂಕ್ಲಿಯರ್ ಬಾಂಬ್' ಹೊಂದುವಂತಿಲ್ಲ, ಕೂಡಲೇ ಹಾರ್ಮುಜ್ ಜಲಸಂಧಿ ಓಪನ್ ಮಾಡ್ಬೇಕು: ಇರಾನ್ ಗೆ ಟ್ರಂಪ್ ಷರತ್ತು!
ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಯನ್ನು ಇರಾನ್ ಶಾಶ್ವತವಾಗಿ ತ್ಯಜಿಸಬೇಕು ಮತ್ತು ಜಾಗತಿಕ ಇಂಧನ ಸಾಗಣೆಗೆ ಯಾವುದೇ ಅಡ್ಡಿಯಾಗದಂತೆ ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ಪುನಃ ತೆರೆಯುವುದನ್ನು ಖಾತ್ರಿಪಡಿಸಬೇಕು ಎಂದು ಟ್ರಂಪ್ ಹೇಳಿದ್ದಾರೆ.