ದೇಶತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!
ದಳಪತಿ ವಿಜಯ್ ಅವರು ಇಂದು ಸಂಜೆ ಮೂರನೇ ಬಾರಿ ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು ಮತ್ತು ತಮಗೆ 118 ಶಾಸಕರ ಬೆಂಬಲವಿದೆ ಎಂದು ಹೇಳಿದ್ದರು.