ದೇಶದಲ್ಲಿ ಹಿಂಸಾಚಾರ ಅಥವಾ ಸೇಡಿಗೆ ಜಾಗವಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸೋಮವಾರ ತಿರುಗೇಟು ನೀಡಿದ್ದಾರೆ.