ದೇಶರೈಲು ಸೇವೆ ನಿಲ್ಲಿಸುವ ಯಾವುದೇ ಯೋಚನೆ ಇಲ್ಲ, ಬೇಡಿಕೆ ಹೆಚ್ಚಿದರೆ ರೈಲು ಸಂಖ್ಯೆ ಹೆಚ್ಚಿಸಲಾಗುವುದು: ರೈಲ್ವೆ
ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಮೊಟಕುಗೊಳಿಸುವ ಅಥವಾ ಸ್ಥಗಿತಗೊಳಿಸುವ ಯಾವುದೇ ಯೋಚನೆ ಇಲ್ಲ ಎಂದು ರೈಲ್ವೆ ಮಂಡಳಿ ಶುಕ್ರವಾರ ಸ್ಪಷ್ಟಪಡಿಸಿದೆ.