ದೇಶಸುಪ್ರೀಂ ಕೋರ್ಟ್, ಹೈಕೋರ್ಟ್ ನ್ಯಾಯಾಧೀಶರ ವೇತನ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಇಲ್ಲ: ಕೇಂದ್ರ
"ಪ್ರಸ್ತುತ, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರ ವೇತನ, ಭತ್ಯೆ ಮತ್ತು ಪಿಂಚಣಿ ಇತ್ಯಾದಿಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾವು ಸರ್ಕಾರದ ಮುಂದೆ ಇಲ್ಲ" ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಲಿಖಿತ ಉತ್ತರ ನೀಡಿದ್ದಾರೆ.