ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನೀಡುವಂತೆ ಅಸಾರಾಂ ಬಾಪು ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ.