ಕ್ರಿಕೆಟ್ಭಾರತ- ನ್ಯೂಜಿಲೆಂಡ್ ಟಿ-20: ಜೈಪುರ ಪಂದ್ಯಕ್ಕೆ ಪ್ರೇಕ್ಷಕರ ಹಾಜರಾತಿಗೆ ಯಾವುದೇ ನಿರ್ಬಂಧವಿಲ್ಲ
ನವೆಂಬರ್ 17 ರಂದು ಜೈಪುರದಲ್ಲಿ ಆರಂಭವಾಗಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯಕ್ಕೆ ಪ್ರೇಕ್ಷಕರ ಹಾಜರಾತಿಗೆ ಯಾವುದೇ ನಿರ್ಬಂಧವಿಲ್ಲದಿರುವುದರಿಂದ ಸಾಕಷ್ಟು ಪ್ರೇಕ್ಷಕರ ಸಮ್ಮುಖದಲ್ಲಿ ನಡೆಯಲಿದೆ.