ರಾಜ್ಯಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ, ಬಿತ್ತನೆ ಬೀಜಕ್ಕಾಗಿ ಪಾಸ್ ಪಡೆಯಿರಿ: ಕೃಷಿ ಸಚಿವ ಬಿ.ಸಿ.ಪಾಟೀಲ್
ಮಹಾಮಾರಿ ಕೊರೋನಾದಿಂದ ಇಡೀ ಜಗತ್ತೇ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.