ದೇಶಲೋಕ ಸಮರಕ್ಕೂ ಮೊದಲೇ 'ಇಂಡಿಯಾ' ಒಕ್ಕೂಟದ ಮೈತ್ರಿ ಠುಸ್; ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ ಘೋಷಣೆ
ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.