ರಾಜ್ಯಬೆಂಗಳೂರು: ‘ಕಾರ್ ಪೂಲಿಂಗ್ ಬೇಡ’ ಎಂಬ ಪೋಸ್ಟರ್ ಹಾಕಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ
ಕಾರ್ ಪೂಲಿಂಗ್ಗೆ ಸಂಸದರ ಬೆಂಬಲ ವಿರೋಧಿಸಿ ಪೋಸ್ಟರ್ ಅಂಟಿಸುತ್ತಿದ್ದ ಆಟೋ ಚಾಲಕನನ್ನು ತಡೆದು ಬೆದರಿಕೆ ಹಾಕಿರುವ ಆರೋಪದಡಿ ಬಿಜೆಪಿಯ ಮಾಜಿ ಕಾರ್ಪೊರೇಟರ್ ಸಂಗಾತಿ ವೆಂಕಟೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.