no travel history

ದೆಹಲಿಯಲ್ಲಿ 31 ವರ್ಷದ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್: ಟ್ರಾವೆಲ್ ಹಿಸ್ಟರಿ ಇಲ್ಲದಿದ್ರೂ ಸೋಂಕು ಪತ್ತೆ, ಭಾರತದಲ್ಲಿ ನಾಲ್ಕನೇ ಪ್ರಕರಣ!
ಕೇರಳ ನಂತರ ದೆಹಲಿಯಲ್ಲಿ ಮಂಕಿ ಪಾಕ್ಸ್ ಪತ್ತೆಯಾಗಿದೆ. ರಾಷ್ಟ್ರರಾಜಧಾನಿಗೂ ಮಂಕಿ ಪಾಕ್ಸ್ ಸೋಂಕು ಹರಡಿದ್ದು, ದೆಹಲಿಯಲ್ಲಿ ಮೊದಲ ಪ್ರಕರಣ ಪತ್ತೆಯಾಗುತ್ತಿದ್ದಂತೆ ಆತಂಕ ಹೆಚ್ಚಾಗಿದೆ.ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ದೇ ಇದ್ರೂ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಮಂಕಿ ಪಾಕ್ಸ್ ಪ್ರಕರಣ 4ಕ್ಕೇರಿದೆ.

ಮಧ್ಯಪ್ರದೇಶ: ಪ್ರಯಾಣ ಹಿನ್ನೆಲೆ ಇಲ್ಲದ ಕೊರೋನಾ ವೈರಸ್ ಶಂಕಿತ ಸಾವು!
ಯಾವುದೇ ವಿದೇಶ ಪ್ರಯಾಣದ ಹಿನ್ನೆಲೆ ಇಲ್ಲದ, ಕೊರೋನಾ ವೈರಸ್ ಸೋಂಕು ಶಂಕಿತ ವ್ಯಕ್ತಿಯೋರ್ವ ಮೃತಪಟ್ಟಿರುವುದು ಮಧ್ಯಪ್ರದೇಶದಲ್ಲಿ ವರದಿಯಾಗಿದೆ.

