ದೇಶಆಂಧ್ರದಲ್ಲೂ ಇಂಧನ ಬಳಕೆ ನಿರ್ಬಂಧ ಜಾರಿ; ಮನೆಯಿಂದ ಕೆಲಸ, ವಾಹನ ರಹಿತ ದಿನ, ಬೆಂಗಾವಲು ಕಡಿತ ಘೋಷಣೆ!
ವಾಹನ ರಹಿತ ದಿನ, ಆನ್ಲೈನ್ ತರಗತಿಗಳು, ಬೆಂಗಾವಲು ವಾಹನಗಳ ಸಂಖ್ಯೆಯಲ್ಲಿ ಕಡಿತ ಮಾಡುವುದು, ವಿಶೇಷ ವಿಮಾನಗಳ ಬಳಕೆ ಮತ್ತು ವಿದೇಶಿ ಪ್ರವಾಸಗಳನ್ನು ಕಡಿಮೆ ಮಾಡುವುದು ಹಾಗೂ ಚಿನ್ನ ಖರೀದಿ ಮುಂದೂಡುವುದು.