ವಿದೇಶಅಮೆರಿಕ ಅಧ್ಯಕ್ಷೀಯ ಚುನಾವಣೆ: ಇನ್ನು ಘೋಷಣೆಯಾಗಿಲ್ಲ ವಿಜೇತರ ಹೆಸರು; ಮುಂದುವರಿದ ಮತ ಎಣಿಕೆ
ಜಗತ್ತಿನಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಹಣಾಹಣಿ ಹೋರಾಟ ಅಂತಿಮ ಘಟ್ಟ ತಲುಪಿದ್ದು, ರಿಪಬ್ಲಿಕನ್ ಪಕ್ಷದ, ಅಮೆರಿಕ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಡೆಮೋಕ್ರಾಟಿಕ್ ಪಕ್ಷದ ಜೋ ಬೈಡನ್ ಇಬ್ಬರೂ ಗೆಲುವಿನ ಸನಿಹದಲ್ಲಿರುವುದಾಗಿ ಹೇಳಿಕೊಂಡಿದ್ದಾರೆ.