ಕಲಿಕಾರಹಿತ(Zero academic year) ವರ್ಷದ ಪ್ರಸ್ತಾವನೆ ಸರ್ಕಾರದ ಮುಂದೆ ಸದ್ಯಕ್ಕಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.