No.1 state

ಆರೋಗ್ಯ ಮತ್ತು ಕ್ಷೇಮ ಕೇಂದ್ರ ನಿರ್ಮಾಣದಲ್ಲಿ ಕರ್ನಾಟಕ ನಂ.1 ರಾಜ್ಯ!
ಗ್ರಾಮೀಣ ಪ್ರದೇಶಗಳ ಜನರಿಗೆ ಪ್ರಾಥಮಿಕ ಹಂತದ ಆರೋಗ್ಯ ಸೇವೆ ನೀಡುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈ ಯೋಜನೆಯ ಅನುಷ್ಠಾನದಲ್ಲಿ ಉತ್ತಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬಂಡವಾಳ ಹೂಡಿಕೆಯಲ್ಲಿ ಮತ್ತೆ ಕರ್ನಾಟಕ ನಂ.1
ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನ ಪಡೆದಿದ್ದ ಕರ್ನಾಟಕ 2018ನೇ ಸಾಲಿನಲ್ಲೂ ಜನವರಿಯಿಂದ ಆಗಸ್ಟ್ ವರೆಗೆ ರೂ.79,866 ಕೋಟಿ ಬಂಡವಾಳ ಹೂಡಿಕೆಯೊಂದಿದೆ ತನ್ನ ಪ್ರಥಮ ಸ್ಥಾನವನ್ನು ಉಳಿಸಿಕೊಂಡಿದೆ...

