ವಿದೇಶನೊಬೆಲ್ ಪ್ರಶಸ್ತಿ ಪ್ರದಾನ: ಭಾರತೀಯ ಸಂಪ್ರದಾಯ ಅನಾವರಣಗೊಳಿಸಿದ ಅಭಿಜಿತ್ ಬ್ಯಾನರ್ಜಿ ದಂಪತಿ..! ನೆಟಿಗರಿಂದ ಪ್ರಶಂಸೆ
ಅರ್ಥಶಾಸ್ತ್ರದಲ್ಲಿ ಈ ಬಾರಿಯ ನೊಬೆಲ್ ಪ್ರಶಸ್ತಿ ವಿಜೇತ ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಸ್ಟಾಕ್ ಹೋಂ ನಲ್ಲಿ ಪುರಸ್ಕಾರ ಸ್ವೀಕಾರ ಸಮಾರಂಭದಲ್ಲಿ ಭಾರತೀಯ ಸಂಪ್ರದಾಯವನ್ನ ಅನಾವರಣಗೊಳಿಸಿ ವೈಶಿಷ್ಟ್ಯ ಮೆರೆದರು.