ಅರ್ಥಶಾಸ್ತ್ರ ವಿಭಾಗದಲ್ಲಿ ಈ ಬಾರಿಯ ಪ್ರತಿಷ್ಠಿತ ನೊಬೆಲ್ ಪುರಸ್ಕಾರಕ್ಕೆ ಭಾಜನರಾಗಿರುವ ಅಭಿಜಿತ್ ಬ್ಯಾನರ್ಜಿ ದೆಹಲಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.