Nobel Prize

ಭೌತಶಾಸ್ತ್ರದಲ್ಲಿ 3 ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ
ಈ ವರ್ಷ ಭೌತಶಾಸ್ತ್ರದಲ್ಲಿ ಮೂವರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದೆ.

ರಸಾಯನಶಾಸ್ತ್ರ: ಬೆಂಜಮಿನ್ ಲಿಸ್ಟ್, ಡೇವಿಡ್ ಮ್ಯಾಕ್ ಮಿಲನ್ ಗೆ ನೊಬೆಲ್ ಪ್ರಶಸ್ತಿ
ರಸಾಯನಶಾಸ್ತ್ರದಲ್ಲಿ ಅಸಿಮ್ಮೆಟ್ರಿಕ್ ಆರ್ಗನೊಕಟಾಲಿಸಿಸ್ ಅಭಿವೃದ್ಧಿಗಾಗಿ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ವಿಜ್ಞಾನ ಪ್ರಸಕ್ತ ಸಾಲಿನ ನೊಬೆಲ್ ಪ್ರಶಸ್ತಿ ಘೋಷಿಸಿದೆ.

ಅಮೆರಿಕನ್ ಕವಯತ್ರಿ ಲೂಯಿಸ್ ಗ್ಲುಕ್ಸ್ ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ
ಅಮೆರಿಕಾದ ಮಹಿಳಾ ಕವಯತ್ರಿ ಲೂಯಿಸ್ ಗ್ಲುಕ್ಸ್ ಅವರು 2020 ರ ಸಾಲಿನ ಪ್ರತಿಷ್ಠಿತ ಸಾಹಿತ್ಯ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾರತೀಯ ಶೈಲಿ ಉಡುಪು ಧರಿಸಿ ನೊಬೆಲ್ ಬಹುಮಾನ ಸ್ವೀಕರಿಸಿದ ಅಭಿಷೇಕ್ ಬ್ಯಾನರ್ಜಿ ದಂಪತಿ
ಭಾರತೀಯ-ಅಮೇರಿಕನ್ ಅರ್ಥಶಾಸ್ತ್ರಜ್ಞಅಭಿಜಿತ್ ಬ್ಯಾನರ್ಜಿ ಮತ್ತು ಅವರ ಫ್ರೆಂಚ್-ಅಮೆರಿಕನ್ ಪತ್ನಿ ಎಸ್ತರ್ ಡುಫ್ಲೋ ಇನ್ನೋರ್ವ ಅರ್ಥಶಾಸ್ತ್ರಜ್ಞ ಮೈಕೆಲ್ ಕ್ರೆಮರ್ ಅವರುಗಳಿಗೆ 2019 ರಲ್ಲಿ ಆರ್ಥಿಕ ವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಮಂಗಳವಾರ ಪ್ರಧಾನ ಮಾಡಲಾಗಿದೆ

ಆಡಿಯೋ ಬಗ್ಗೆ ನೋಬಲ್ ಪ್ರೈಸ್ ಕೊಡಬೇಕು ಅಂದ್ರೆ ಸಿದ್ದರಾಮಯ್ಯಗೆ ಕೊಡಬೇಕು: ಕೆ.ಎಸ್. ಈಶ್ವರಪ್ಪ
ಯಡಿಯೂರಪ್ಪ ಅವರ ಆಡಿಯೋ ಕುರಿತಂತೆ ನೊಬೆಲ್ ಬಹುಮಾನವೇನಾದರೂ ಕೊಡುವುದಾದರೆ ಅದನ್ನು ಸಿದ್ದರಾಮಯ್ಯಗೆ ಕೊಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ನೊಬೆಲ್ ಗಳಿಸಲು .. ವಿದೇಶಿ ಮಹಿಳೆಯನ್ನು 2ನೇ ವಿವಾಹವಾಗಬೇಕು; ಬಿಜೆಪಿ ನಾಯಕನ ಅನುಚಿತ ಹೇಳಿಕೆ
ನೊಬೆಲ್ ಪ್ರಶಸ್ತಿ ಗೆಲ್ಲಬೇಕಾದರೆ, ವಿದೇಶಿ ಮಹಿಳೆಯನ್ನು ಎರಡನೇ ಮದುವೆಯಾಗಬೇಕು. ತಮಗೆ, ಈ ವಿಷಯ ಗೊತ್ತಿರಲಿಲ್ಲ ಎಂದು ಪಶ್ಚಿಮ ಬಂಗಾಳ ರಾಜ್ಯ ಬಿಜೆಪಿ ಅಧ್ಯಕ್ಷ ರಾಹುಲ್ ಸಿನ್ಹಾ ಕೀಳು ಅಭಿರುಚಿಯ ಹೇಳಿಕೆ ನೀಡಿದ್ದಾರೆ.

ತಿಹಾರ್ ಜೈಲಿನಲ್ಲಿ 10 ದಿನ ಕಳೆದಿದ್ದ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ!
ಸೋಮವಾರ ನೊಬೆಲ್ ಅರ್ಥಶಾಸ್ತ್ರದ ಪ್ರಶಸ್ತಿ ಪಡೆದಿರಿವ ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿ ತಮ್ಮ ವಿದ್ಯಾರ್ಥಿ ಜೀವನದಲ್ಲಿ ತಿಹಾರ್ ಜೈಲುವಾಸ ಅನುಭವಿಸಿದ್ದರು!

ನೊಬೆಲ್ ಪ್ರಶಸ್ತಿ ವಿಜೇತ, ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಪರಿಚಯ
ಭಾರತೀಯ ಸಂಜಾತ ಅಭಿಜಿತ್ ಬ್ಯಾನರ್ಜಿ ಮತ್ತು ಅವರ ಪತ್ನಿ ಎಸ್ತರ್ ಡುಫ್ಲೋ ಸುದ್ದಿಯಲ್ಲಿದ್ದಾರೆ.

ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿಗೆ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ
ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನ ಮಂಡಿಸಿದ್ದ ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿ ಸೇರಿದಂತೆ ಮೂವರು ಅರ್ಥಶಾಸ್ತ್ರಜ್ಞರಿಗೆ ಈ ಸಾಲಿನ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿ ಲಭಿಸಿದೆ.

