ವಿದೇಶ8 ಯುದ್ಧ ನಿಲ್ಲಿಸಿದ್ದೇನೆ: ಭಾರತ-ಪಾಕ್ ಯುದ್ಧ ವಿಚಾರ ಮತ್ತೆ ಪ್ರಸ್ತಾಪಿಸಿದ ಟ್ರಂಪ್; ನೊಬೆಲ್ ಶಾಂತಿ ಪ್ರಶಸ್ತಿಗೆ ಆಗ್ರಹ
ರಷ್ಯಾ-ಉಕ್ರೇನ್ ಯುದ್ಧವನ್ನು ಉಲ್ಲೇಖಿಸಿ ಮಾತನಾಡಿರುವ ಟ್ರಂಪ್ ಅವರು. ನಾವು ಎಂಟು ಯುದ್ಧಗಳನ್ನು ಕೊನೆಗೊಳಿಸಿದ್ದೇವೆ. ಈಗ ಮತ್ತೊಂದು ಯುದ್ಧವನ್ನು ಅಂತ್ಯಗೊಳಿಸುವ ವಿಶ್ವಾಸವಿದೆ.