NOD

ಶಿಕ್ಷಣ ಸಚಿವಾಲಯವಾದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ: ರಾಷ್ಟ್ರಪತಿ ಕೋವಿಂದ್ ಅಂಕಿತ
ದೇಶ

ಶಿಕ್ಷಣ ಸಚಿವಾಲಯವಾದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ: ರಾಷ್ಟ್ರಪತಿ ಕೋವಿಂದ್ ಅಂಕಿತ

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಸಮ್ಮತಿ ನೀಡಿದ್ದಾರೆ. 

ಪರಿಷ್ಕೃತ ಉಪನಗರ ರೈಲು ಯೋಜನೆಗೆ ಕೇಂದ್ರ ವಿತ್ತ ಸಚಿವಾಲಯ ಅನುಮೋದನೆ: ಪ್ರಧಾನಿ ಕಾರ್ಯಾಲಯದ ಒಪ್ಪಿಗೆ ಬಾಕಿ!
ರಾಜ್ಯ

ಪರಿಷ್ಕೃತ ಉಪನಗರ ರೈಲು ಯೋಜನೆಗೆ ಕೇಂದ್ರ ವಿತ್ತ ಸಚಿವಾಲಯ ಅನುಮೋದನೆ: ಪ್ರಧಾನಿ ಕಾರ್ಯಾಲಯದ ಒಪ್ಪಿಗೆ ಬಾಕಿ!

ಬೆಂಗಳೂರಿಗೆ ಪರಿಷ್ಕೃತ ಉಪನಗರ ರೈಲು ಯೋಜನೆಯನ್ನು ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ಅನುಮೋದನೆಗೊಂಡಿದ್ದು, ಅದನ್ನು ಕಾರ್ಯಗತಗೊಳಿಸುವ ನೋಡಲ್ ಏಜೆನ್ಸಿಯಿಂದ ಸಲ್ಲಿಸಲಾಗಿದೆ.148.17 ಕೀ. ಮೀ. ದೂರದ ಈ ಯೋಜನೆಗೆ 15.767 ಕೋಟಿ ವೆಚ್ಚ ಮಾಡಲಾಗುತ್ತಿದೆ.

ವಿಧಾನಪರಿಷತ್ ರದ್ದು: ಆಂಧ್ರಪ್ರದೇಶ ಸಚಿವ ಸಂಪುಟ ಅನುಮೋದನೆ
ದೇಶ

ವಿಧಾನಪರಿಷತ್ ರದ್ದು: ಆಂಧ್ರಪ್ರದೇಶ ಸಚಿವ ಸಂಪುಟ ಅನುಮೋದನೆ

13 ವರ್ಷಗಳ ಹಿಂದೆ ತಮ್ಮ ತಂದೆ ಮತ್ತೆ ಅಸ್ತಿತ್ವಕ್ಕೆ ತಂದಿದ್ದ ವಿಧಾನಪರಿಷತ್ ಅನ್ನು ರದ್ದುಗೊಳಿಸುವ ಕುರಿತಂತೆ ಜಗನ್ ಮೋಹನ್ ರೆಡ್ಡಿ ಅಧ್ಯಕ್ಷತೆಯಲ್ಲಿ ಆಂಧ್ರಪ್ರದೇಶ ಸಚಿವ ಸಂಪುಟ ಸಭೆ ಸೋಮವಾರ ಅನುಮೋದನೆ ನೀಡಿದೆ.

ಪ್ರತಿಭಟನೆ ನಡುವೆ ವಿಕೇಂದ್ರಿಕೃತ ಆಂಧ್ರ ಅಭಿವೃದ್ಧಿ ವರದಿಗೆ ಜಗನ್ ಸಂಪುಟ ಅನುಮೋದನೆ 
ದೇಶ

ಪ್ರತಿಭಟನೆ ನಡುವೆ ವಿಕೇಂದ್ರಿಕೃತ ಆಂಧ್ರ ಅಭಿವೃದ್ಧಿ ವರದಿಗೆ ಜಗನ್ ಸಂಪುಟ ಅನುಮೋದನೆ 

ವಿಕೇಂದ್ರಿಕೃತ ಆಂಧ್ರ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ  ಜಿಎನ್ ರಾವ್ ಕಮಿಟಿ ಮತ್ತು ಬೊಸ್ಟನ್ ಸಲಹಾ ಗ್ರೂಪ್ ( ಬಿಸಿಜಿ) ವರದಿ ಪರಿಶೀಲನೆಗೆ ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ಸಲ್ಲಿಸಿರುವ ವರದಿಗೆ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರ ಪ್ರದೇಶ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.

ಅಣೆಕಟ್ಟು ಸುರಕ್ಷತಾ ಕಾಯ್ದೆಗೆ ಕೇಂದ್ರ ಸಂಪುಟ ಅಸ್ತು
ದೇಶ

ಅಣೆಕಟ್ಟು ಸುರಕ್ಷತಾ ಕಾಯ್ದೆಗೆ ಕೇಂದ್ರ ಸಂಪುಟ ಅಸ್ತು

ಅಣೆಕಟ್ಟು ಸುರಕ್ಷತಾ ಮಸೂದೆ 2018ನ್ನು ಸಂಸತ್ತಿನಲ್ಲಿ ಪರಿಚಯಿಸುವ ಬಗೆಗಿನ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ...

ಕಂಬಳ, ಮೌಢ್ಯ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ ಅಂಗೀಕಾರ
ರಾಜ್ಯ

ಕಂಬಳ, ಮೌಢ್ಯ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ ಅಂಗೀಕಾರ

ಗ್ರಾಮೀಣ ಕ್ರೀಡೆ ಕಂಬಳ ಹಾಗೂ ಮೌಢ್ಯ ನಿಷೇಧ ಕಾಯ್ದೆಗಳಿಗೆ ವಿಧಾನ ಪರಿಷತ್ ಬುಧವಾರ ಒಪ್ಪಿಗೆ ನೀಡಿತು...

ಜಿಪಂ/ತಾಪಂ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಪ್ರಧಾನ ಸುದ್ದಿ

ಜಿಪಂ/ತಾಪಂ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತ್ ಚುನಾವಣೆ ಹೈಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ನೀಡಿದೆ.