ರಾಜ್ಯಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಬಿಬಿಎಂಪಿಗೆ ನೋಡಲ್ ಅಧಿಕಾರಿಗಳ ನೇಮಕ
ಕಾರ್ಪೊರೇಟರ್ಗಳ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅಗತ್ಯ ಸೇವೆಗಳನ್ನು ಒದಗಿಸಲು ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ವಾರ್ಡ್ವಾರು ಸಮಿತಿಗಳನ್ನು ರಚಿಸಿ, ನೋಡಲ್ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ.