ದೇಶನೋಯ್ಡಾ ಆಡಳಿತದ ವಿರುದ್ಧ ಕಿಡಿಕಾರಿದ ಮೃತ ಯೋಧನ ಕುಟುಂಬ
ಮಣಿಪುರ ಚಾಂಡೆಲ್ ಜಿಲ್ಲೆಯಲ್ಲಿ ಗುರುವಾರ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟ ಯೋಧರ ಅಂತಿಮ ನಮನಕ್ಕೆ ರಾಜಕೀಯ ಗಣ್ಯರು ಆಗಮಿಸದಿರುವ ಕುರಿತಂತೆ ಮೃತ ಯೋಧರ ಕುಟುಂಬಗಳು ಕಿಡಿಕಾರಿದ್ದು, ಅಂತಿಮ ಸಂಸ್ಕಾರ ನಡೆಸಲು ತಿರಸ್ಕರಿಸಿದೆ ಎಂದು ತಿಳಿಬಂದಿದೆ...