ದೇಶನೋಯ್ಡಾ ಸುಳ್ಳು ಸುದ್ದಿ ಪ್ರಕರಣ: ಸಾಮಾಜಿಕ ಜಾಲತಾಣ influencer ಅಜಿತ್ ಭಾರ್ತಿಗೆ ಬೆಂಗಳೂರು ಪೊಲೀಸ್ ನೊಟೀಸ್
ಅಯೋಧ್ಯೆಯ ರಾಮ ಮಂದಿರ ವಿಚಾರವಾಗಿ ಸುಳ್ಳು ಸುದ್ದಿ ಹಂಚುತ್ತಿದ್ದ ಆರೋಪದಲ್ಲಿ ಸಾಮಾಜಿಕ ಜಾಲತಾಣ influencer ಅಜಿತ್ ಭಾರ್ತಿ ವಿರುದ್ಧ FIR ದಾಖಲಾಗುತ್ತಿದ್ದಂತೆಯೇ ಬೆಂಗಳೂರಿನ ಪೊಲೀಸರು ಆತನಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಗುರುವಾರ ನೊಟೀಸ್ ಜಾರಿಗೊಳಿಸಿದ್ದಾರೆ.