ದೇಶನೋಯ್ಡಾ ಹಿಂಸಾಚಾರ: ತಮಿಳುನಾಡಿನಲ್ಲಿ ಮಾಸ್ಟರ್ ಮೈಂಡ್ ಆದಿತ್ಯ ಆನಂದ್ ಬಂಧನ!
ನೋಯ್ಡಾದಲ್ಲಿ ಕಾರ್ಮಿಕ ಚಳವಳಿಯ ಸಂದರ್ಭದಲ್ಲಿ ಭುಗಿಲೆದ್ದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 1 ಲಕ್ಷ ಬಹುಮಾನ ಹೊಂದಿದ್ದ ಪ್ರಮುಖ ಆರೋಪಿ ಆದಿತ್ಯ ಆನಂದ್ ಅಲಿಯಾಸ್ ರಸ್ತಿಯನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ.