Noida

ನೋಯ್ಡಾದಲ್ಲಿ MRI ಸ್ಕ್ಯಾನ್ ಮಾಡುವಾಗ 6 ವರ್ಷದ ಬಾಲಕ ಸಾವು; ಕಾರಣ ಏನು?
ದೇಶ

ನೋಯ್ಡಾದಲ್ಲಿ MRI ಸ್ಕ್ಯಾನ್ ಮಾಡುವಾಗ 6 ವರ್ಷದ ಬಾಲಕ ಸಾವು; ಕಾರಣ ಏನು?

ಬಾಲಕನ ಸಾವಿನ ನಂತರ ಶುಕ್ರವಾರ ಡಯಾಗ್ನೋಸ್ಟಿಕ್ ಕೇಂದ್ರವನ್ನು ಸೀಲ್ ಮಾಡಲಾಗಿದೆ ಮತ್ತು ಘಟನೆಯ ತನಿಖೆಗಾಗಿ ನಾಲ್ವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ.

ತಪ್ಪಾಗಿ ಮನೆಯ 'ಡೋರ್ ಬೆಲ್' ಮಾಡಿದ್ದಕ್ಕೆ ಕಿರಿಕ್: ಡೆಲಿವರಿ ಏಜೆಂಟ್, ಸೆಕ್ಯೂರಿಟಿ ಗಾರ್ಡ್ ಗಳ ನಡುವೆ ಹೊಡೆದಾಟ; Video ವೈರಲ್
ದೇಶ

ತಪ್ಪಾಗಿ ಮನೆಯ 'ಡೋರ್ ಬೆಲ್' ಮಾಡಿದ್ದಕ್ಕೆ ಕಿರಿಕ್: ಡೆಲಿವರಿ ಏಜೆಂಟ್, ಸೆಕ್ಯೂರಿಟಿ ಗಾರ್ಡ್ ಗಳ ನಡುವೆ ಹೊಡೆದಾಟ; Video ವೈರಲ್

ತಡರಾತ್ರಿ ಬಂದ ಡೆಲಿವರಿ ಏಜೆಂಟ್ ಆಹಾರವನ್ನು ತಲುಪಿಸಲು ತಪ್ಪಾಗಿ ಮನೆಯೊಂದರ ಡೋರ್‌ಬೆಲ್ ಒತ್ತಿದ್ದಾನೆ.

ನೋಯ್ಡಾ ಟೆಕ್ಕಿ ಸಾವು: ಕೆಸರಿನಿಂದ ಮೂಗು ಮುಚ್ಚಿಹೋಗಿತ್ತು, ಎದೆಯಲ್ಲಿ ನೀರಿತ್ತು; ಮರಣೋತ್ತರ ಪರೀಕ್ಷೆ ಬಹಿರಂಗ
ದೇಶ

ನೋಯ್ಡಾ ಟೆಕ್ಕಿ ಸಾವು: ಕೆಸರಿನಿಂದ ಮೂಗು ಮುಚ್ಚಿಹೋಗಿತ್ತು, ಎದೆಯಲ್ಲಿ ನೀರಿತ್ತು; ಮರಣೋತ್ತರ ಪರೀಕ್ಷೆ ಬಹಿರಂಗ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೂವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ಆದೇಶಿಸಿದ್ದು, ಐದು ದಿನಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

Watch | 'ಅಪ್ಪಾ..' ನೀರಿನ ಹೊಂಡಕ್ಕೆ ಬಿದ್ದ ಟೆಕ್ಕಿ ಕರೆ; ಡೆಲಿವರಿ ಏಜೆಂಟ್ ಹರಸಾಹಸವೂ ವ್ಯರ್ಥ!
ವಿಡಿಯೋ

Watch | 'ಅಪ್ಪಾ..' ನೀರಿನ ಹೊಂಡಕ್ಕೆ ಬಿದ್ದ ಟೆಕ್ಕಿ ಕರೆ; ಡೆಲಿವರಿ ಏಜೆಂಟ್ ಹರಸಾಹಸವೂ ವ್ಯರ್ಥ!

ಗುಂಡಿಗೆ ಬಿದ್ದು ಜೀವ ಉಳಿಸಿಕೊಳ್ಳಲು 2 ಗಂಟೆ ಒದ್ದಾಡಿದ ಟೆಕ್ಕಿ; ವಿಡಿಯೋ ಮಾಡುತ್ತಿದ್ದ ಜನರು!
ದೇಶ

ಗುಂಡಿಗೆ ಬಿದ್ದು ಜೀವ ಉಳಿಸಿಕೊಳ್ಳಲು 2 ಗಂಟೆ ಒದ್ದಾಡಿದ ಟೆಕ್ಕಿ; ವಿಡಿಯೋ ಮಾಡುತ್ತಿದ್ದ ಜನರು!

ಸೆಕ್ಟರ್ 150ಯಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ದಟ್ಟ ಮಂಜಿನ ಪರಿಣಾಮ ರಸ್ತೆ ಕಾಣದೇ ಕಾರು ಸಮೇತ ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದು 27 ವರ್ಷದ ಟೆಕ್ಕಿ ಯುವರಾಜ್ ಮೆಹ್ತಾ ಸಾವನ್ನಪ್ಪಿದ್ದಾರೆ. ತನ್ನ ಪುತ್ರನ ಸಾವಿನ ಅಂತಿಮ ಕ್ಷಣದ ಪರಿಸ್ಥಿತಿ ಹೇಳಿಕೊಂಡು ತಂದೆ ಕಣ್ಣೀರು ಹಾಕಿದ್ದಾರೆ.

'ಕೈಲಾದ ಎಲ್ಲವನ್ನೂ ಮಾಡಿದೆ.. ಆದರೂ ಪುತ್ರನ ಉಳಿಸಿಕೊಳ್ಳಲು ಆಗಲಿಲ್ಲ': ನೋಯ್ಡಾ ಟೆಕ್ಕಿ ತಂದೆ ಅಳಲು!
ದೇಶ

'ಕೈಲಾದ ಎಲ್ಲವನ್ನೂ ಮಾಡಿದೆ.. ಆದರೂ ಪುತ್ರನ ಉಳಿಸಿಕೊಳ್ಳಲು ಆಗಲಿಲ್ಲ': ನೋಯ್ಡಾ ಟೆಕ್ಕಿ ತಂದೆ ಅಳಲು!

ದಟ್ಟ ಮಂಜಿನಿಂದಾಗಿ, ಟೆಕ್ಕಿಯೊಬ್ಬರು ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಧಾರುಣ ಘಟನೆ ನೋಯ್ಡಾದಲ್ಲಿ ನಡೆದಿತ್ತು.

'ಅಪ್ಪಾ ನನಗೆ ಸಾಯೋಕೆ ಇಷ್ಟವಿಲ್ಲ': ನೀರಿನ ಹೊಂಡಕ್ಕೆ ಬಿದ್ದ ಟೆಕ್ಕಿ ಕರೆ, ಡೆಲಿವರಿ ಏಜೆಂಟ್ ಹರಸಾಹಸವೂ ವ್ಯರ್ಥ!
ದೇಶ

'ಅಪ್ಪಾ ನನಗೆ ಸಾಯೋಕೆ ಇಷ್ಟವಿಲ್ಲ': ನೀರಿನ ಹೊಂಡಕ್ಕೆ ಬಿದ್ದ ಟೆಕ್ಕಿ ಕರೆ, ಡೆಲಿವರಿ ಏಜೆಂಟ್ ಹರಸಾಹಸವೂ ವ್ಯರ್ಥ!

ನೋಯ್ಡಾದ ಸೆಕ್ಟರ್ 150ಯಲ್ಲಿ ಟೆಕ್ಕಿಯೋರ್ವ ಕಾರಿನಲ್ಲಿ ತೆರಳುತ್ತಿದ್ದಾಗ ದಟ್ಟಮಂಜಿನ ಪರಿಣಾಮ ರಸ್ತೆ ಕಾಣದೇ ಕಾರು ಸಮೇತ ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದಿದ್ದಾರೆ.

I Give Up: ಹಾಸ್ಟೆಲ್ ನಲ್ಲೇ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ದೇಶ

I Give Up: ಹಾಸ್ಟೆಲ್ ನಲ್ಲೇ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಗ್ರೇಟರ್ ನೋಯ್ಡಾದಲ್ಲಿರುವ ತನ್ನ ಹಾಸ್ಟೆಲ್‌ನಲ್ಲಿ ಶನಿವಾರ ಜಾರ್ಖಂಡ್ ನಿವಾಸಿ ಕೃಷ್ಣಕಾಂತ್ ಅವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ನೋಯ್ಡಾ: ಮದುವೆಯಾಗಲು ನಿರಾಕರಿಸಿದ ಗರ್ಲ್​​ಫ್ರೆಂಡ್ ಗೆ ಗುಂಡಿಕ್ಕಿ ಕೊಂದ ಯುವಕ!
ದೇಶ

ನೋಯ್ಡಾ: ಮದುವೆಯಾಗಲು ನಿರಾಕರಿಸಿದ ಗರ್ಲ್​​ಫ್ರೆಂಡ್ ಗೆ ಗುಂಡಿಕ್ಕಿ ಕೊಂದ ಯುವಕ!

ಶುಕ್ರವಾರ ಸಂಜೆ ಫೇಸ್ 2 ಪ್ರದೇಶದಲ್ಲಿ ಕೃಷ್ಣ(26) ಎಂಬ ಯುವಕ ತನ್ನ ಗೆಳತಿ ಸೋನು(25) ಅವರು ತಂಗಿದ್ದ ಪೇಯಿಂಗ್ ಗೆಸ್ಟ್ ಗೆ ತೆರಳಿ, ಅಲ್ಲಿ ಅಕೆಯೊಂದಿಗೆ ಜಗಳ ಮಾಡಿದ ನಂತರ ಗುಂಡು ಹಾರಿಸಿದ್ದಾನೆ.