Noida

ನೋಯ್ಡಾ: ಅವಳಿ ಕಟ್ಟಡಗಳು ಕೆಲವೇ ಕ್ಷಣಗಳಲ್ಲಿ ಧ್ವಂಸ!
ಉತ್ತರ ಪ್ರದೇಶದ ನೋಯ್ಡಾದಲ್ಲಿನ ಸೂಪರ್‌ಟೆಕ್ ಕಂಪನಿಯ ಅವಳಿ ಕಟ್ಟಡಗಳನ್ನು ಇಂದು ಮಧ್ಯಾಹ್ನ ಸುರಕ್ಷಿತವಾಗಿ ಧ್ವಂಸಗೊಳಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಕ್ರಮವಾಗಿ ನಿರ್ಮಿಸಲಾಗಿರುವ ಸುಮಾರು100 ಮೀಟರ್ ಎತ್ತರದ ಅವಳಿ ಕಟ್ಟಡಗಳನ್ನು ಕೆಡವಲು ಎಂಜಿನಿಯರ್ ಗಳು ಬೇಕಾದ ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ.

ನೋಯ್ಡಾದ ಅವಳಿ ಗೋಪುರ ನೆಲಸಮ: 500 ಕೋಟಿ ನಷ್ಟವಾಗಿದೆ ಎಂದ ಸೂಪರ್‌ಟೆಕ್ ಕಂಪನಿ
ನೋಯ್ಡಾದಲ್ಲಿ ನಿಯಮ ಬಾಹಿರವಾಗಿ ನಿರ್ಮಿಸಿದ್ದ ಅವಳಿ ಗೋಪುರಗಳನ್ನು ಕೆಡವಿದ ಕಾರಣ ರಿಯಾಲ್ಟಿ ಸಂಸ್ಥೆಯಾದ ಸೂಪರ್‌ಟೆಕ್ ಲಿಮಿಟೆಡ್‌ಗೆ ನಿರ್ಮಾಣ ಮತ್ತು ಬಡ್ಡಿ ವೆಚ್ಚ ಸೇರಿದಂತೆ 500 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಕಂಪನಿಯ ಅಧ್ಯಕ್ಷ ಆರ್.ಕೆ. ಅರೋರಾ ಭಾನುವಾರ ತಿಳಿಸಿದ್ದಾರೆ.

ಮಹಿಳೆ ಮೇಲೆ ಹಲ್ಲೆ ನಡೆಸಿ ಜೈಲು ಸೇರಿರುವ ಬಿಜೆಪಿ ಯುವ ನಾಯಕ ಶ್ರೀಕಾಂತ್ ತ್ಯಾಗಿ ಜಾಮೀನು ಅರ್ಜಿ ತಿರಸ್ಕಾರ
ಉತ್ತರ ಪ್ರದೇಶದ ನೋಯ್ಡಾದ ಸೂರಜ್‌ಪುರ ನ್ಯಾಯಾಲಯವು ಸ್ವಯಂ ಘೋಷಿತ ಬಿಜೆಪಿ ಯುವ ನಾಯಕ ಶ್ರೀಕಾಂತ್ ತ್ಯಾಗಿ ಅವರ ಜಾಮೀನು ಅರ್ಜಿಯನ್ನು ಗುರುವಾರ ತಿರಸ್ಕರಿಸಿದೆ.

ಆಕೆ ನನ್ನ ಸೋದರಿಯಿದ್ದಂತೆ, ನನ್ನ ತಪ್ಪಿನ ಅರಿವಾಗಿದೆ ಎಂದ ನೋಯ್ಡಾದ ರಾಜಕಾರಣಿ ಶ್ರೀಕಾಂತ್ ತ್ಯಾಗಿ
ಮಹಿಳೆಯೊಬ್ಬರನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ನೋಯ್ಡಾದ ರಾಜಕಾರಣಿ ಶ್ರೀಕಾಂತ್ ತ್ಯಾಗಿ, ಆ ಮಹಿಳೆ 'ತನ್ನ ಸಹೋದರಿಯಂತೆ' ಮತ್ತು 'ತನ್ನ ತಪ್ಪಿನ ಅರಿವಾಗಿದೆ' ಎಂದು ಹೇಳಿದ್ದಾರೆ.

ಮಹಿಳೆ ಮೇಲೆ ಹಲ್ಲೆ ಎಸಗಿ ಪರಾರಿಯಾಗಿದ್ದ ಬಿಜೆಪಿ ಯುವ ನಾಯಕ ಶ್ರೀಕಾಂತ್ ತ್ಯಾಗಿ ಸೇರಿ ಮೂವರು ಬಂಧನ
ನೋಯ್ಡಾದ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರನ್ನು ನಿಂದಿಸಿ, ಹಲ್ಲೆ ನಡೆಸಿದ್ದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ನೋಯ್ಡಾದ ಬಿಜೆಪಿ ಯುವ ನಾಯಕ ಶ್ರೀಕಾಂತ್ ತ್ಯಾಗಿಯನ್ನು ಮೀರತ್‌ನಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳಾ ಟೆಕ್ಕಿ ಸಾವು: ಪೊಲೀಸ್ ಪೇದೆ, ಆಕೆಯ ಸಹೋದ್ಯೋಗಿಯ ಬಂಧನ; ಮತ್ತೋರ್ವನಿಗಾಗಿ ಹುಡುಕಾಟ
ಬಂಧಿತ ಪೊಲೀಸ್ ಕಾನ್ಸ್‌ಟೇಬಲ್ ನೋಯ್ಡಾ ಸೆಕ್ಟರ್ 49ರ ಪೊಲೀಸ್ ಠಾಣೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರೆ, ಮತ್ತೋರ್ವ ಪ್ರಮುಖ ಎಂಎನ್‌ಸಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಮಹಿಳೆಯ ಸಹೋದ್ಯೋಗಿಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೊಯ್ಡಾದಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಓಡಿಹೋಗಲು ಯತ್ನಿಸುತ್ತಿದ್ದ ಆರೋಪಿಗೆ ಗುಂಡೇಟು
ಬಾಲಕಿಯು ಎಂದಿನಂತೆ ಬೆಳಗ್ಗೆ ಶಾಲೆಗೆ ಹೋಗುತ್ತಿದ್ದಾಗ ಆರೋಪಿ ಆಕೆಯನ್ನು ಭೇಟಿಯಾಗಿ ಆಮಿಷವೊಡ್ಡಿ ಸೆಕ್ಟರ್ 32 ರ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ನೋಯ್ಡಾ: ಅನೈತಿಕ ಸಂಬಂಧಕ್ಕಾಗಿ ಪತ್ನಿಯನ್ನು ಕೊಂದ ಬಾಂಗ್ಲಾದೇಶಿ ವ್ಯಕ್ತಿ ಬಂಧನ!
ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ ಆರೋಪದ ಮೇಲೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ ವ್ಯಕ್ತಿಯೊರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೇತು ಸೇವೆ: ನೋಯ್ಡಾದಿಂದ ಬೆಂಗಳೂರಿಗೆ ಬಂತು ಔಷಧಗಳು!
ಭಾರತದ ಆಡಳಿತ ಯಂತ್ರ, ಸಂಸ್ಥೆಗಳು ಜನರ ಸಂಕಷ್ಟದ ಸ್ಥಿತಿಯಲ್ಲಿ ಹೇಗೆ ನೆರವಾಗುತ್ತವೆ ಎಂಬುದನ್ನು ಕೊರೋನಾ ಲಾಕ್ ಡೌನ್ ಪದೇ ಪದೇ ನಿರೂಪಿಸುತ್ತಿದೆ.

