ರಾಜ್ಯಶಬ್ಧ ಮಾಲಿನ್ಯ ಮಾಡುವವರ ವಿರುದ್ಧ ಕ್ರಮಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ
ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಕರ್ನಾಟಕ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಶಬ್ದ ಮಾಲಿನ್ಯ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.