ಸಿದ್ದರಾಮಯ್ಯ ಅವರ ಸರಕಾರವೇ ನೇಮಿಸಿದ್ದ ನ್ಯಾ.ಎಚ್.ಎನ್. ನಾಗಮೋಹನದಾಸ್ ಅವರ ಆಯೋಗ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳನ್ನು ಐದು ಗುಂಪುಗಳಾಗಿ ವರ್ಗೀಕರಿಸಿತ್ತು.