ದೇಶಪ್ರಧಾನಿ ಮೋದಿ ಒಳಗೊಂಡ 'ಅಬಂಡನ್ಸ್ ಇನ್ ಮಿಲೆಟ್ಸ್' ಹಾಡು ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನ
ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡ, ಸಿರಿಧಾನ್ಯಗಳ ಮಹತ್ವವನ್ನು ಸಾರುವ ವಿಶೇಷ ಹಾಡು 'ಅಬಂಡನ್ಸ್ ಇನ್ ಮಿಲೆಟ್ಸ್' ಈ ವರ್ಷದ(Grammy award 2024) ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ.