Nominated Members

ವಿಧಾನ ಪರಿಷತ್ ನೂತನ ಸದಸ್ಯರು ಪ್ರಮಾಣ ವಚನ ಸ್ವೀಕಾರ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ನೂತನ ಸದಸ್ಯರು
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನವಾಗಿ ನಾಮನಿರ್ದೇಶನಗೊಂಡ ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು.

ದೆಹಲಿ ಮೇಯರ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಮತದಾನ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್
ದೆಹಲಿ ಮೇಯರ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ನಾಮಾಂಕಿತ ಸದಸ್ಯರು ಮತದಾನ ಮಾಡಲು ಅರ್ಹರಲ್ಲ: ಹೈಕೋರ್ಟ್
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಜನರಿಂದ ಚುನಾಯಿತರಾದವರು ಮಾತ್ರ ಮತದಾನ ಮಾಡಲು ಅರ್ಹರಾಗಿರುತ್ತಾರೆ. ಸರ್ಕಾರದಿಂದ ನಾಮಾಂಕಿತಗೊಂಡ ಸದಸ್ಯರು ಮತ ಚಲಾಯಿಸಲು ಅರ್ಹರಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ರಾಜ್ಯಸಭೆಯ ಮೂವರು ನಾಮನಿರ್ದೇಶಿತ ಸದಸ್ಯರು ಪ್ರಮಾಣ ವಚನ ಸ್ವೀಕಾರ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ನಾಮನಿರ್ದೇಶಿತಗೊಂಡಿದ್ದ ಕವಿ ರಾಕೇಶ್ ಸಿನ್ಹಾ, ನೃತ್ಯಗಾರ್ತಿ ಸೊನಾಲ್ ಮಾನ್ ಸಿಂಗ್ ಹಾಗೂ ಶಿಲ್ಪಕಲೆ ಕಲಾವಿದ ರಘುನಾಥ್ ಮೊಹಾಪಾತ್ರ ಇಂದು ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

