Nomination Files
ವಿಧಾನ ಪರಿಷತ್ ಉಪಸಭಾಪತಿ ಹುದ್ದೆಗೆ ಎಂಎಲ್‌ಸಿ ಉಮಾಶ್ರೀ ನಾಮಪತ್ರ ಸಲ್ಲಿಕೆ!
ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮತ್ತು ವಿಧಾನ ಪರಿಷತ್ ಸಭಾ ನಾಯಕ ಯತೀಂದ್ರ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಉಮಾಶ್ರೀ ಪರಿಷತ್ತಿನ ಕಾರ್ಯದರ್ಶಿ ಜ್ಯೋತಿ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
Rajya sabha election: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದಿಂದ ನಾಮಪತ್ರ ಸಲ್ಲಿಕೆ
ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಆಲಿ ಖಾನ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ನಾಮಪತ್ರ ಸಲ್ಲಿಕೆ
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಹುಬ್ಬಳ್ಳಿ-ಧಾರವಾಡ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ವರುಣಾ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ.

ಶಿಗ್ಗಾವಿ ಕ್ಷೇತ್ರ: ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ನಾಮಪತ್ರ ಸಲ್ಲಿಸಿದರು. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ ಬೊಮ್ಮಾಯಿ ಜೊತೆಯಲ್ಲಿ ಸಚಿವ ಸಿ ಸಿ ಪಾಟೀಲ್, ಸಂಸದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು.

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ
ಇತ್ತೀಚೆಗಷ್ಟೇ ಕೇಸರಿ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿ ಎಂಎಲ್‌ಸಿ ಹಾಗೂ ಹಿರಿಯ ರಾಜಕಾರಣಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

