ರಾಜಕೀಯವಿಧಾನಸಭೆ ಚುನಾವಣೆ: ಕಾಂಗ್ರೆಸ್, ಎಎಪಿ ಅಭ್ಯರ್ಥಿಗಳ ಆಕ್ಷೇಪಣೆ ಹೊರತಾಗಿಯೂ ಬಿಜೆಪಿಯ ರತ್ನಾ ಮಾಮನಿ ನಾಮಪತ್ರ ಅಂಗೀಕಾರ
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭ್ಯರ್ಥಿ ರತ್ನಾ ಆನಂದ್ ಮಾಮನಿ ಅವರ ನಾಮಪತ್ರವನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ಚುನಾವಣಾಧಿಕಾರಿಗಳು ಶನಿವಾರ ಅಂಗೀಕರಿಸಿದ್ದಾರೆ.