ರಾಜ್ಯಗ್ರಾ.ಪಂ.ಚುನಾವಣೆ: ಒತ್ತಡಕ್ಕೆ ಮಣಿದು ನಾಮಪತ್ರ ಹಿಂಪಡೆದರೆ ಕ್ರಮ- ಆಯೋಗ ಎಚ್ಚರಿಕೆ
ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರಗಳನ್ನು ಸ್ವಯಂ ಪ್ರೇರಣೆಯಿಂದ ಹಿಂಪಡೆಬೇಕು. ಒತ್ತಡಕ್ಕೆ ಮಣಿದು ಹಿಂದೆ ಪಡೆದಿದ್ದರೆ ಅಂತಹ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚಿಸಿದೆ.