nomination

Lok Sabha election 2024: ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ; ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆ!
ಪ್ರಧಾನಿ ಮೋದಿಯವರು ಪ್ರತಿನಿಧಿಸುತ್ತಿರುವ ವಾರಣಾಸಿ ಕ್ಷೇತ್ರದಲ್ಲಿ ಜೂನ್ 1 ರಂದು ಸಾರ್ವತ್ರಿಕ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನ ನಡೆಯಲಿದೆ.

ಹ್ಯಾಟ್ರಿಕ್ ಗೆಲುವಿನ ಉತ್ಸಾಹದಲ್ಲಿ ಪ್ರಧಾನಿ ಮೋದಿ: ವಾರಣಾಸಿಯಲ್ಲಿ ಇನ್ನು ಕೆಲವೇ ಕ್ಷಣದಲ್ಲಿ ನಾಮಪತ್ರ ಸಲ್ಲಿಕೆ
ಪ್ರಧಾನಿ ನರೇಂದ್ರ ಮೋದಿ ಅವರು 2024 ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಇಂದು ಮಂಗಳವಾರ ನಾಮಪತ್ರ ಸಲ್ಲಿಸಲು ಸಜ್ಜಾಗಿದ್ದು, ಮೂರನೇ ಅವಧಿಗೆ ದಾಖಲೆಯ ಅಂತರದಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

LokSabha Election 2024: ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ; ಸೋನಿಯಾ, ಖರ್ಗೆ ಉಪಸ್ಥಿತಿ!
ಕೊನೆಗೂ ಕಾಂಗ್ರೆಸ್ ಎಲ್ಲ ಕುತೂಹಲಗಳಿಗೆ ತೆರೆ ಎಳೆದಿದ್ದು, ತೀವ್ರ ಕುತೂಹಲ ಕೆರಳಿಸಿದ್ದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಿದೆ.

ನಾಮಪತ್ರ ತಿರಸ್ಕೃತಗೊಂಡಿದ್ದ ಸೂರತ್ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭನಿ ಪಕ್ಷದಿಂದ ಅಮಾನತು!
ನಾಮಪತ್ರ ತಿರಸ್ಕೃತಗೊಂಡಿದ್ದ ಸೂರತ್ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭನಿ ಪಕ್ಷದಿಂದ ಅಮಾನತುಗೊಂಡಿದ್ದಾರೆ.

ಧಾರವಾಡ: ದಿಂಗಾಲೇಶ್ವರ ಸ್ವಾಮೀಜಿ ಯೂಟರ್ನ್; ನಾಮಪತ್ರ ವಾಪಸ್; ಜೋಶಿಗೆ ಬಿಗ್ ರಿಲೀಫ್
ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ.

ಲೋಕಸಭಾ ಚುನಾವಣೆ: ಬೀದರ್ ಇತಿಹಾಸದಲ್ಲೇ ಮೊದಲು; ಅಂಧ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ!
ಬೀದರ್ ಕ್ಷೇತ್ರದಿಂದ ಲೋಕಸಭೆ ಚುನಾವಣೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ದೃಷ್ಟಿ ವಿಕಲಚೇತನ ಅಭ್ಯರ್ಥಿಯೊಬ್ಬರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗಲ್ಲ: ಸಚಿವ ಮಧು ಬಂಗಾರಪ್ಪ
ಕೆ.ಎಸ್. ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗುವುದಿಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶವಿದೆ, ಕಾದು ನೋಡಿ: ಬಿ.ವೈ.ವಿಜಯೇಂದ್ರ
ಈಗಲೇ ಅಂತಿಮ ತೀರ್ಮಾನ ಮಾಡಬೇಡಿ, ಇನ್ನೂ ಸಮಯವಿದೆ. ಈಶ್ವರಪ್ಪ ನಾಮಪತ್ರ ಹಿಂದಕ್ಕೆ ಪಡೆಯಲು ಇನ್ನೂ ಅವಕಾಶ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ಶಿವಮೊಗ್ಗ BJP ಬಂಡಾಯ ಅಭ್ಯರ್ಥಿಯಾಗಿ ನಾಳೆ ಈಶ್ವರಪ್ಪ ನಾಮಪತ್ರ ಸಲ್ಲಿಕೆ!
ಲೋಕಸಭಾ ಚುನಾವಣೆಗೆ ಬಿಜೆಪಿಯು ತಮ್ಮ ಪುತ್ರನಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

