nomination

ಛತ್ತೀಸ್ ಗಢ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ರಮಣ್ ಸಿಂಗ್
ಛತ್ತೀಸ್ ಗಢದಲ್ಲಿ ಸ್ಪೀಕರ್ ಹುದ್ದೆಗೆ ಮಾಜಿ ಸಿಎಂ ರಮಣ್ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ.

2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ : ಇಂದಿನಿಂದ ಅ.15ರವರೆಗೆ ಇ-ಪೋರ್ಟಲ್ ನಲ್ಲಿ ಸಾಧಕರ ನಾಮನಿರ್ದೇಶನ ಮಾಡಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡುವಿಕೆ ಹಿನ್ನೆಲೆಯಲ್ಲಿ ಇಂದಿನಿಂದ ಅಕ್ಟೋಬರ್ 15ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನಾಮನಿರ್ದೇಶನ ಮಾಡಬಹುದಾಗಿದ್ದು, ನಾಮ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ಹೊರಡಿಸಿದೆ.

ಎಂಎಲ್‌ಸಿಗಳ ನಾಮನಿರ್ದೇಶನ ಕುರಿತ ಅರ್ಜಿಗಳ ಪರಿಶೀಲಿಸಿ: ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಸೂಚನೆ
ವಿಧಾನ ಪರಿಷತ್ ಸದಸ್ಯರ (ಎಂಎಲ್‌ಸಿ) ನಾಮನಿರ್ದೇಶನ ಕುರಿತು ಎರಡು ಸಂಘಟನೆಗಳು ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.

ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಪಕ್ಷದಿಂದ ಯುಟಿ ಖಾದರ್ ನಾಮಪತ್ರ ಸಲ್ಲಿಕೆ
ಮಾಜಿ ಸಚಿವ ಯು.ಟಿ ಖಾದರ್ ಅವರು ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದು, ಇಂದು ಅಧಿಕೃತವಾಗಿ ಖಾದರ್ ನಾಮಪತ್ರ ಸಲ್ಲಿಸಿದ್ದಾರೆ.

ಮೂಢನಂಬಿಕೆ ಬದಿಗಿಟ್ಟು ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ: ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು
ಕಾಂಗ್ರೆಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದು, 2020ರಲ್ಲಿಯೇ ತೆಗೆದುಕೊಂಡಿದ್ದ ಹೊಸ ಕಾರಿಗೆ 2023 ಎಂದು ನಂಬರ್ ಪ್ಲೇಟ್ ಹಾಕಿಸಿ ಸ್ಮಶಾನದಲ್ಲಿ ಪೂಜೆ ಮಾಡಿಸಿದ್ದ ಸತೀಶ್ ಜಾರಕಿಹೊಳಿ ಅವರ ಭವಿಷ್ಯ ನಿಜವಾಗಿದೆ.

ನಾಮಪತ್ರ ಅಂಗೀಕಾರ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್
ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರಕ್ಕೆ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದ್ದು, ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: 122 ಕೋಟಿ ರೂ ಇದ್ದ ರಮೇಶ್ ಜಾರಕಿಹೊಳಿ ಆಸ್ತಿ ಕೇವಲ 49.25 ಕೋಟಿ ರೂ.ಗೆ ಕುಸಿತ!
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಗೋಕಾಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಅವರ ಆಸ್ತಿ ಮೌಲ್ಯದಲ್ಲಿ ಬರೊಬ್ಬರಿ 72.25 ಕೋಟಿ ರೂ ಮೌಲ್ಯ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ.

ಕನಕಪುರದಲ್ಲಿ ಅಚ್ಚರಿಯ ಬೆಳವಣಿಗೆ: ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ!
ರಾಜ್ಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಕೆಗೆ ಇರುವ ಗಡುವು ಇನ್ನು ಕೆಲವೇ ಗಂಟೆಗಳಲ್ಲಿ ಕೊನೆಯಾಗಲಿದೆ. ಈ ನಡುವೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಕೊನೆಯ ಕ್ಷಣದಲ್ಲಿ ತಂತ್ರಗಾರಿಕೆಯನ್ನು ಬದಲಾವಣೆ ಮಾಡಲು ಮುಂದಾಗಿವೆ.

ಶಿಗ್ಗಾಂವಿಯಲ್ಲಿ ಬಿಜೆಪಿ ಸಮಾವೇಶ: ಸಿಎಂ ಬೊಮ್ಮಾಯಿ, ಜೆಪಿ ನಡ್ಡಾ, ನಟ ಸುದೀಪ್ ಭಾಗಿ
ಶಿಗ್ಗಾಂವಿ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾ ನಾಮಪತ್ರ ಸಲ್ಲಿಸಿದರು.

