nomination

ಶಿರಾ ಉಪಚುನಾವಣೆ: ದಲಿತರ ಓಲೈಕೆಗಾಗಿ ಟಿಬಿ ಜಯಚಂದ್ರ ಎರಡು ಬಾರಿ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಅಭ್ಯರ್ಥಿ ಟಿ ಬಿ ಜಯಚಂದ್ರ ಗುರುವಾರ ತಮ್ಮ ಅಭಿಮಾನಿಗಳ ಜೊತೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಉಪಸ್ಥಿತರಿದ್ದರು.

ಆರ್ ಆರ್ ನಗರ ಉಪಚುನಾವಣೆ: ಮೂರು ಪಕ್ಷಗಳ ಘಟಾನುಘಟಿಗಳಿಂದ ಇಂದು ನಾಮಪತ್ರ ಸಲ್ಲಿಕೆ
ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾದ ಹಿನ್ನೆಲೆಯಲ್ಲಿ ರಾಜ ರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗಾಗಿ ಇಂದು ಮೂರು ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

ಶಿರಾ ಉಪಚುನಾವಣೆ: ಅಮ್ಮಾಜಮ್ಮ ಪರವಾಗಿ ಎಚ್.ಡಿ. ರೇವಣ್ಣ ನಾಮಪತ್ರ ಸಲ್ಲಿಕೆ
ಶಿರಾ ಉಪಚುನಾವಣೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಮಾಜಿ ಸಚಿವ ಎಚ್.ಡಿ ರೇವಣ್ಣ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಸಲು ಇನ್ನೊಂದೇ ವಾರ ಬಾಕಿ, ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಇನ್ನೂ ಘೋಷಿಸದ ಬಿಜೆಪಿ!
ತುಮಕೂರಿನ ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇದೇ ತಿಂಗಳ 16 ಕೊನೆಯ ದಿನ. ಇನ್ನು ಕೇವಲ ಒಂದು ವಾರ ಬಾಕಿಯಿದೆ. ಈ ಎರಡೂ ಕ್ಷೇತ್ರಗಳಿಗೆ ಬಿಜೆಪಿ ಇನ್ನೂ ಅಭ್ಯರ್ಥಿಗಳ ಹೆಸರನ್ನು ಘೋಷಿಸಿಲ್ಲ.

ನಾಮ ನಿರ್ದೇಶನಕ್ಕಾದರೂ ಪರಿಗಣಿಸಿ: ದುಂಬಾಲು ಬಿದ್ದ ವಿಶ್ವನಾಥ್, ಸುರಾನಾ, ಯೋಗೇಶ್ವರ್!
ಶಾಸನಸಭೆಯಿಂದ ವಿಧಾನ ಪರಿಷತ್ ಆಯ್ಕೆ ಚುನಾವಣೆ ಮುಗಿದಿದ್ದು, ನಾಮ ನಿರ್ದೇಶಿತ ಸದಸ್ಯರ ಆಯ್ಕೆ ಬಾಕಿ ಉಳಿದಿದೆ, ಈ ತಿಂಗಳ ಅಂತ್ಯದಲ್ಲಿ ನಾಮ ನಿರ್ದೇಶಿತ ಸದಸ್ಯರ ಅಧಿಕಾರವಧಿ ಪೂರ್ಣಗೊಳ್ಳಲಿದೆ.

ಭಿನ್ನರಾಗ, ವೈರುಧ್ಯಗಳ ನಡುವೆ ಒಗ್ಗಟ್ಟಿನ ಮಂತ್ರ ಜಪಿಸಿದ ಬಿಜೆಪಿ ನಾಯಕರು!
ರಾಜ್ಯಸಭೆ ಚುನಾವಣೆಗೆ ತಳಮಟ್ಟದ ಕಾರ್ಯಕರ್ತರನ್ನು ಆರಿಸುವ ಮೂಲಕ ಬಿಜೆಪಿ ವರಿಷ್ಠರಪ ಎಲ್ಲರ ಲೆಕ್ಕಾಚಾರವನ್ನು ತಲಕೆಳಗು ಮಾಡಿದ ಆಘಾತದಿಂದ ರಾಜ್ಯ ನಾಯಕರು ಹೊರಬಂದಿಲ್ಲ, ಆದರೆ ಪಕ್ಷದೊಳಗಿನ ಅಸಮಾಧಾನ ಹೊರ ಹಾಕದೇ ಎಲ್ಲರೂ ಒಗ್ಗಟ್ಟಾಗಿದ್ದೇವೆಂದು ತೋರಿಸಿದ್ದಾರೆ.

ಈ ಅವಕಾಶವನ್ನು ರಾಜ್ಯಸಭೆಯಲ್ಲಿ ಕರ್ನಾಟಕದ ಜನತೆಗೆ ಸಹಾಯ ಮಾಡಲು ಬಳಸಿಕೊಳ್ಳುತ್ತೇನೆ: ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಹಿರಿಯ ನಾಯಕ ಮತ್ತು ಲೋಕಸಭೆಯ ಮಾಜಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಗೆ ಕಾಲಿಡುತ್ತಿರುವುದು ಬಹುತೇಕ ನಿಶ್ಚಯವಾಗಿದೆ. ಈ ಸಂದರ್ಭದಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅವರು, ನನ್ನ 48 ವರ್ಷಗಳ ರಾಜಕೀಯ ವೃತ್ತಿ ಬದುಕಿನಲ್ಲಿ ಇದೇ ಮೊದಲ ಸಲ ರಾಜ್ಯಸಭೆ ಪ್ರವೇಶಿಸುತ್ತಿದ್ದೇನೆ ಎಂದರು.

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ: ಉದ್ಧವ್ ಠಾಕ್ರೆ ನಾಮಪತ್ರ ಸಲ್ಲಿಕೆ
ಮೇ 21 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಉಪ ಚುನಾವಣೆ: ಜಾರಕಿಹೊಳಿ,ಬಚ್ಚೇಗೌಡ ನಾಮಪತ್ರ ತಿರಸ್ಕೃತ
ಗೋಕಾಕ್ ಮತ್ತು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳಾಗಿದ್ದ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಕೆ. ಪಿ. ಬಚ್ಚೇಗೌಡ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

