ರಾಜಕೀಯರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ: ಯದುವೀರ್, ಸೌಮ್ಯ ರೆಡ್ಡಿ, ಸುಧಾಕರ್ ಸೇರಿ ಹಲವು ಅಭ್ಯರ್ಥಿಗಳಿಂದ ಉಮೇದುವಾರಿಕೆ
ಏಪ್ರಿಲ್ 26 ರಂದು ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಭರಾಟೆ ಆರಂಭವಾಗಿದ್ದು, ಸೋಮವಾರ ಹಲವು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.