ರಾಜ್ಯಇನ್ನು ಮುಂದೆ ಬೆಳೆವಿಮೆಗೂ ನಾಮಿನಿ ಮಾಡಿಸಿಕೊಳ್ಳಬೇಕು: ಬಿ.ಸಿ. ಪಾಟೀಲ್
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಬೆಳೆ ವಿಮೆ ಮಾಡಿಸಿಕೊಳ್ಳುವ ವಿಮಾ ಕಂಪನಿಗಳು ಇನ್ನು ಮುಂದೆ ಬೆಳೆ ವಿಮೆ ಮಾಡಿಸಿಕೊಳ್ಳುವಾಗ ವಿಮೆ ಮಾಡಿಸುವ ರೈತನ ಜೊತೆಗೆ ಕುಟುಂಬದ ನಾಮಿನಿಯನ್ನು ಸಹ ಮಾಡಿಸಿಕೊಳ್ಳಬೇಕೆಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಸೂಚನೆ ನೀಡಿದ್ದಾರೆ.