ರಾಜ್ಯವಾಣಿಜ್ಯ ಉದ್ದೇಶಕ್ಕೆ ಪುರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿ ಭೂಮಿ ಪರಿವರ್ತನೆಯ ಅಗತ್ಯವಿಲ್ಲ: ಹೈಕೋರ್ಟ್
ಪುರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಹೈಕೋರ್ಟ್ನ ಧಾರವಾಡ ಪೀಠ ಸ್ಪಷ್ಟಪಡಿಸಿದೆ.