non-bailable warrant

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ವಿರುದ್ಧ 3ನೇ ಬಾರಿ ಜಾಮೀನು ರಹಿತ ಬಂಧನ ವಾರಂಟ್ ಜಾರಿ
ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರ ವಿರುದ್ಧ ಮುಂಬೈ ಕೋರ್ಟ್ ಬುಧವಾರ ಮತ್ತೊಂದು ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ.

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ
ಹಫ್ತಾ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಹಾಗೂ ಇತರ ಇಬ್ಬರ ವಿರುದ್ಧ ಮುಂಬೈನ ಎಸ್ ಪ್ಲೆನೇಡ್ ಕೋರ್ಟ್ ಶನಿವಾರ ಜಾಮೀನು ರಹಿತ ಬಂಧನ ವಾರಂಟ್ ಜಾರಿಗೊಳಿಸಿದೆ.

ಮನಿ ಲಾಂಡರಿಂಗ್ ಪ್ರಕರಣ: ಎನ್‌ಸಿಪಿ ನಾಯಕ ಏಕನಾಥ್ ಖಾಡ್ಸೆ ಪತ್ನಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ
ಪುಣೆ ಭೂ ವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಪಿ ನಾಯಕ ಏಕನಾಥ ಖಾಡ್ಸೆಯವರ ಪತ್ನಿ ಮಂದಾಕಿನಿ ಖಾಡ್ಸೆ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಸಾಧ್ಯವಿಲ್ಲ ಎಂದಿರುವ ವಿಶೇಷ...

ಹತ್ಯೆ ಪ್ರಕರಣ: ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್
23 ವರ್ಷದ ಮಾಜಿ ಕಿರಿಯ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ರಾಣಾ ಅವರ ಹತ್ಯೆಗೆ ಸಂಬಂಧಿಸಿದಂತೆ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಮತ್ತು ಇತರ 9 ಜನರ ವಿರುದ್ಧ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ಹಿರಿಯ ನಟಿ-ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್
ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಜಯಪ್ರದಾ ಅವರಿಗೆ ಉತ್ತರ ಪ್ರದೇಶ ನ್ಯಾಯಾಲಯ ಶನಿವಾರ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಅಜಂಖಾನ್,ಅವರ ಕುಟುಂಬದ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ,ಯಾವುದೇ ಕ್ಷಣದಲ್ಲಿ ಬಂಧನ
ಸಮಾಜವಾದಿ ಪಕ್ಷದ ಸಂಸದ ಮೊಹಮ್ಮದ್ ಅಜಂಖಾನ್ ಹಾಗೂ ಅವರ ಕುಟುಂಬದ ವಿರುದ್ಧ ಉತ್ತರ ಪ್ರದೇಶದ ರಾಮ್ ಪುರ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಕೇಂದ್ರದ ಮಾಜಿ ಸಚಿವೆ ರೇಣುಕಾ ಚೌಧುರಿ ವಿರುದ್ಧ ಜಾಮೀನು ರಹಿತ ವಾರಂಟ್!
ಕಾಂಗ್ರೆಸ್ ಹಿರಿಯ ನಾಯಕಿ ರೇಣುಕಾ ಚೌಧರಿ ಅವರಿಗೆ ತೆಲಂಗಾಣದ ಪ್ರಥಮದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನುರಹಿತ ಬಂಧನ ವಾರಂಟ್ ನೀಡಿದೆ.

ಸ್ವಾಧೀನ ಪತ್ರ ವಿತರಣೆ ವಿಳಂಬ: ಬಿಬಿಎಂಪಿ ಆಯುಕ್ತರಿಗೆ ಹೈಕೋರ್ಟ್ ನಿಂದ ಜಾಮೀನು ರಹಿತ ವಾರಂಟ್
ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸ್ವಾಧೀನ ಪ್ರಮಾಣ ಪತ್ರ ವಿತರಣೆ ವಿಳಂಬ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಗೆ ಗೈರು ಹಾಜರಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)....

ಅಕ್ರಮ ಗಣಿಗಾರಿಕೆ: ಶಾಸಕ ಆನಂದ್ ಸಿಂಗ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
ಅಕ್ರಮ ಅದಿರು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಶಾಸಕ ಆನಂದ್ ಸಿಂಗ್ ವಿರುದ್ಧ ನಗರದ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳ....

