ರಾಜ್ಯಮಾರ್ಷಲ್ ಗಳ ಜೊತೆ ಅಸಭ್ಯ ವರ್ತನೆ ತೋರಿಸಿದರೆ ಜೋಕೆ: ಬೀಳುತ್ತೆ ಜಾಮೀನು ರಹಿತ ಕೇಸು
ನಗರದಲ್ಲಿ ಕೋವಿಡ್ ನಿಯಮವನ್ನು ನಾಗರಿಕರು ಸರಿಯಾಗಿ ಪಾಲಿಸಲು 54 ತಂಡಗಳನ್ನು ರಚಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಅವರು ಹೇಳಿದ್ದರೆ ಇನ್ನೊಂದೆಡೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.