ದೇಶಮಾಯಾವತಿ/ಮಮತಾ ಬ್ಯಾನರ್ಜಿ ಮಹಾಮೈತ್ರಿಯ ಪ್ರಧಾನಿ ಅಭ್ಯರ್ಥಿ?: ಅಚ್ಚರಿ ಮೂಡಿಸಿದ ಹೆಚ್ ಡಿ ದೇವೇಗೌಡರ ಹೇಳಿಕೆ
ಬಿಜೆಪಿ ವಿರುದ್ಧ ದೃಢ ಮೈತ್ರಿಗೆ ಕರೆ ನೀಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಮತಾ ಬ್ಯಾನರ್ಜಿ ಅಥವಾ ಮಾಯಾವತಿ ಮಹಾಮೈತ್ರಿಕೂತದ ಪ್ರಧಾನಿ ಅಭ್ಯರ್ಥಿಗಳಾಗುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.