ದೇಶಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ಸಹಾಯ ಮಾಡುವುದೇ ನಮ್ಮ ಗುರಿ: ತಮಿಳುನಾಡು ಸಿಎಂ ಸ್ಟಾಲಿನ್
2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಎಲ್ಲಾ 39 ಲೋಕಸಭಾ ಸ್ಥಾನಗಳನ್ನು ಮತ್ತು ಪುದುಚೇರಿಯ ಏಕೈಕ ಸ್ಥಾನವನ್ನು ಗೆಲ್ಲುವುದು ಮತ್ತು ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ಸಹಾಯ ಮಾಡುವುದೇ ಡಿಎಂಕೆಯ ಮೊದಲ...