ರಾಜ್ಯಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರಿಗೆ ಹಣ ಎಸೆದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣ ದಾಖಲು
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಜಾಧ್ವನಿ ಯಾತ್ರೆ ವೇಳೆ ಹಣವನ್ನು ಹಂಚಿದ್ದಾರೆ ಎನ್ನುವ ದೂರಿನ ಮೇರೆಗೆ ಪೊಲೀಸರು ಅವರ ವಿರುದ್ಧ ನಾನ್-ಕಾಗ್ನಿಸೆಬಲ್ ಅಪರಾಧ ಪ್ರಕರಣವನ್ನು ದಾಖಲಿಸಿದ್ದಾರೆ.