ದೇಶಲೋಕಸಭಾ ಚುನಾವಣೆ: ಕೋಮುವಾದಿಯೇತರ ಪಕ್ಷಗಳ ಮೈತ್ರಿ ಅಗತ್ಯ-ಅಮರ್ತ್ಯಸೇನ್
2019 ರ ಲೋಕಸಭಾ ಚುನಾವಣೆಗಾಗಿ ಕೋಮುವಾದಿಯೇತರ ರಾಜಕೀಯ ಪಕ್ಷಗಳು ಮೈತ್ರಿ ಮಾಡಿಕೊಳ್ಳಬೇಕು. ಪ್ರಜಾಪ್ರಭುತ್ವ ಅಪಾಯದ ಸ್ಥಿತಿಯಲ್ಲಿದ್ದು, ಎಡಪಕ್ಷಗಳು ಮೈತ್ರಿ ಸೇರಲು ಹಿಂಜರಿಯಬಾರದು ಎಂದು ನೊಬೆಲ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಹೇಳಿದ್ದಾರೆ.