ದೇಶ2024ರ ಲೋಕಸಭೆ ಚುನಾವಣೆ: ಬಿಜೆಪಿ, ಕಾಂಗ್ರೆಸ್ ಗೆ ಪರ್ಯಾಯ ವಿರೋಧ ಪಕ್ಷಗಳನ್ನು ಒಗ್ಗೂಡಿಸುತ್ತದೆಯೇ ಬಿಆರ್ ಎಸ್?
ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷ ಆರಂಭವಾದ ಎರಡು ತಿಂಗಳ ನಂತರ, ಪಕ್ಷದ ವರಿಷ್ಠ ಕೆ ಚಂದ್ರಶೇಖರ್ ರಾವ್ ಅವರು "ಸಮಾನ ಮನಸ್ಸಿನ ಬಿಜೆಪಿಯೇತರ ಮತ್ತು ಕಾಂಗ್ರೆಸ್ಸೇತರ ನಾಯಕರನ್ನು" - ಮೂವರು ಮುಖ್ಯಮಂತ್ರಿಗಳು ಮತ್ತು ಇಬ್ಬರು ವಿರೋಧ ಪಕ್ಷದ ನಾಯಕರನ್ನು ಒಂದೇ ವೇದಿಕೆಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.