ರಾಜ್ಯಬೆಂಗಳೂರು ಅಭಿವೃದ್ಧಿಗೆ BJP ಸಹಕಾರ ಸಿಗುತ್ತಿಲ್ಲ; ಪ್ರತಿ ವಿಚಾರದಲ್ಲೂ ತಡೆಯಾಜ್ಞೆ-ಆಕ್ಷೇಪಣೆ; ಡಿ.ಕೆ ಶಿವಕುಮಾರ್ ಬೇಸರ
ನನ್ನ ಕೈಲಾದಷ್ಟು ನಿಮಗೆ ಸಹಾಯ ಮಾಡುತ್ತೇನೆ. ಇಡೀ ವಿಶ್ವ ಈ ಬೆಂಗಳೂರನ್ನು ನೋಡುತ್ತಿದೆ. ಕೆಂಪೇಗೌಡರು ಕಟ್ಟಿರುವ ಬೆಂಗಳೂರಿಗೆ ಹೊಸ ರೂಪ ನೀಡಲು ಮುಂದಾಗಿದ್ದೇವೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ, ರಸ್ತೆ ಗಾತ್ರ ಮಾತ್ರ ಅಷ್ಟೇ ಇದೆ.