ರಾಜ್ಯಅರಣ್ಯೇತರ ಉದ್ದೇಶಗಳಿಗೆ ಅರಣ್ಯ ಭೂಮಿ ಬಳಕೆ: ರಾಜ್ಯ ಸರ್ಕಾರದಿಂದ SIT ರಚನೆ
ಎಲ್ಲಾ ಜಿಲ್ಲೆ ಮತ್ತು ರಾಜ್ಯಗಳಲ್ಲಿ ವಿಶೇಷ ತನಿಖಾ ತಂಡಗಳನ್ನು (SIT) ರಚಿಸಲಾಗುತ್ತಿದ್ದು, ತನಿಖಾ ದಳವು ಆರು ತಿಂಗಳೊಳಗೆ ತಮ್ಮ ವರದಿ ಮತ್ತು ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸುವ ಕಾರ್ಯವನ್ನು ನಿರ್ವಹಿಸಲಿದೆ ಎಂದು ತಿಳಿದುಬಂದಿದೆ.